ಮೂಡುಬಿದಿರೆ

  ಎನ್ ಡಿ ಎ ಯಲ್ಲಿ ಎಕ್ಸಲೆಂಟ್ ಮೂವರು ತೇರ್ಗಡೆ

ರಾಷ್ಟ್ರ ಮಟ್ಟದ   ಎನ್ ಡಿ ಎ ಪರೀಕ್ಷೆಯಲ್ಲಿ ಎಕ್ಸಲೆಂಟ್ ಪಿಯು ಕಾಲೇಜಿನ ಮೂವರು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಸುಯೋಗ್ ಎಸ್. ಅಂಚನ್, ಸುಶಾಂತ್ ಪಿ., ನಿಶ್ಚಲ್ ಪಿ. ಗೌಡ ರವರು ಈ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಅಧ್ಯಕ್ಷರಾದ ಯುವರಾಜ್ ಜೈನ್ ಕಾರ್ಯದರ್ಶಿ ರಶ್ಮಿತಾ ವೈ ಜೈನ್ ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಕೊಡಂಗಲ್ಲು ಶ್ರೀ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದಲ್ಲಿ ಮಾರ್ಚ್ 6ರಿಂದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ

Madhyama Bimba

ಕೌಶಲ ಜ್ಞಾನವಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ -ಸವಿತಾ

Madhyama Bimba

ಭಜನಾ ಮಕ್ಕಳಿಗೆ ಶಾಲಾ ಬ್ಯಾಗ್ ವಿತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More