ಕಾರ್ಕಳಹೆಬ್ರಿ

ಅರ್ಜಿ ಸಲ್ಲಿಕೆ : ಅವಧಿ ವಿಸ್ತರಣೆ

ಉಡುಪಿ ಮೇ ೦೬ (ಕ.ವಾ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ -೧ ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ / ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಕ್ಕಾಗಿ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 16 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 805077004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ :ರಜತ ವರ್ಷದ ಲಾಂಛನ ಬಿಡುಗಡೆ

Madhyama Bimba

ಕಾರ್ಕಳ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟಿ ಕಳವು

Madhyama Bimba

ರಕ್ತದಾನ ಜಾತಿ ಧರ್ಮಗಳನ್ನು ಮೀರಿದ ಮಾನವೀಯ ಸೇವೆ: ಡಾ. ಮಂಜುನಾಥ್ ಎ.ಕೋಟ್ಯಾನ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More