ಮೂಡುಬಿದಿರೆ

ಡಾ. ರಾಜಶ್ರೀ ಬಿ. ಕ್ಷೇತ್ರ ಶಿಕ್ಷಣಾಧಿಕಾರಿ

ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಆಗಿ ಡಾ. ರಾಜಶ್ರೀ ಬಿ. ಪದೋನ್ನತಿ ಹೊಂದಿದ್ದಾರೆ.

ಮೂಡುಬಿದಿರೆ ನಿವಾಸಿ ರಾಜಶ್ರೀ ಅವರು ಮೂಡುಮಾರ್ನಾಡು ಪ್ರೌಢಶಾಲೆ ಮುಖ್ಯೋಪಾಧ್ಯಾಯರಾಗಿದಾರೆ.

ಪ್ರಾಂತ್ಯ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾಗಿ, ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅವರು ಸೇವೆ ಸಲ್ಲಿಸಿದ್ದಾರೆ.

 

Related posts

ಆಳ್ವಾಸ್ ಸಿಬಿಎಸ್‌ಇಯಲ್ಲಿ 46ವಿದ್ಯಾರ್ಥಿಗಳು 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

Madhyama Bimba

ಕ್ರೀಡೆಯಲ್ಲಿ ಶ್ರಮ, ಇಚ್ಚಾಶಕ್ತಿ ಅಗತ್ಯ : ದಯಾನಂದ ಹೆಗ್ಡೆ

Madhyama Bimba

ಕೌಶಲ ಜ್ಞಾನವಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ -ಸವಿತಾ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More