Blog

ವಾಲ್ಪಾಡಿಯಲ್ಲಿ ಶವ ಪತ್ತೆ

ವಾಲ್ಪಾಡಿ ಗ್ರಾಮ ಪಂಚಾಯತ್ ಬಳಿಯ ಮಾಡದಂಗಡಿ ಪರಿಸರದ ಪಾಳುಬಿದ್ದ ಮನೆಯಲ್ಲಿ  ಶವವೊಂದು ಕೊಳೆತ ರೀತಿಯಲ್ಲಿ ಪತ್ತೆಯಾಗಿದೆ.
ಶವ ಕೊಳೆತು ದುರ್ನಾಥ ಬೀರುತ್ತಿದ್ದು ಕೆಲವು ದಿನಗಳ ಹಿಂದೆ ವ್ಯಕ್ತಿ ಸಾವು ಕಂಡಿರಬೇಕೆಂದು ಶಂಕಿಸಲಾಗಿದೆ.
ನಾಪತ್ತೆಯಾಗಿದ್ದ ಸಾಕು ನಾಯಿಯನ್ನು ಹುಡುಕಾಡುತ್ತಿದ್ದಾಗ ಈ ಶವ ಪತ್ತೆಯಾಗಿದೆ.
ಕೇರಳ ಮೂಲದ ಚೇಟ ಎಂಬಾತನ ಶವವೆಂದು ಶಂಕಿಸಲಾಗಿದೆ.
ಸ್ಥಳಕ್ಕೆ ಮೂಡುಬಿದಿರೆ ಎಸ್‌.ಐ.ಪ್ರತಿಭಾ ಅವರು ಭೇಟಿ ನೀಡಿದ್ದು ತ‌ನಿಖೆ ಮುಂದುವರಿಸಿದ್ದಾರೆ.

Related posts

ಶಿಥಿಲಾವಸ್ತೆಗೆ ತಲುಪಿದ ಅಚ್ಚನ ಹಳ್ಳಿ ಸರ್ಕಾರಿ ಶಾಲೆ

Madhyama Bimba

ಶಿಲ್ಪಿ ಕೃಷ್ಣ ನಾಯಕ್ ಮೇಲ್ಮನವಿ ತಿರಸ್ಕಾರ

Madhyama Bimba

ಮಾಳ ಶ್ರೀ ಗುರುಕುಲ ವಿದ್ಯಾವರ್ಧಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಮೃತ ಮಹೋತ್ಸವದ ಸಂಭ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More