ಕಾರ್ಕಳ

ಕಾರ್ಕಳ: ವಿಷ ಸೇವನೆ- ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

ಕಾರ್ಕಳ: ವ್ಯಕ್ತಿಯೋರ್ವರು ವಿಷ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮೇ. 16ರಂದು ವರದಿಯಾಗಿದೆ.

ಮಿಯ್ಯಾರಿನ ಮಣಿ (38) ಮೃತಪಟ್ಟವರು.

ಇವರು ವಿಪರೀತ ಮದ್ಯವ್ಯಸನಿಯಾಗಿದ್ದು, ಇವರ ಆರೋಗ್ಯವು ಸಂಪೂರ್ಣ ಹದೆಗೆಟ್ಟಿರುತ್ತದೆ. ಈ ವಿಷಯವಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕಾರ್ಕಳ: ಕುಸಿದು ಬಿದ್ದು ಮೃತ್ಯು

Madhyama Bimba

ಹೆಬ್ರಿ ತಾಲ್ಲೂಕಿನಾದ್ಯಂತ ಭಾರಿ ಗಾಳಿ ಮಳೆ : ನೂರಾರು ಮರಗಳು, ವಿದ್ಯುತ್ ಕಂಬಗಳು ಧರಗೆ : ಕೃಷಿಗೆ ಅಪಾರ ನಷ್ಟ !

Madhyama Bimba

ನಾಳೆ(ಫೆ.28) ಅಜೆಕಾರು ಶ್ರೀ ಕೊಡಮಣಿತ್ತಾಯ ಮತ್ತು ಬ್ರಹ್ಮಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More