ಕಾರ್ಕಳ

ಕಾರ್ಕಳ: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತ್ಯು

ಕಾರ್ಕಳ: ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮೇ. 17ರಂದು ವರದಿಯಾಗಿದೆ.

ಬೋಳ ಗ್ರಾಮದ ಬಿಟ್ಟಿಂಗೇರಿ ನಿವಾಸಿ ಅಜಿತ್ ಪ್ರಸಾದ್ ಹೆಗ್ಡೆ, (73) ಮೃತಪಟ್ಟವರು.

ಇವರು ಕೃಷಿ ಕೆಲಸ ಮತ್ತು ನಂದಳಿಕೆಯಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಸೆಕ್ಯುರಿಟಿ ಕೆಲಸ ಮಾಡಿಕೊಂಡಿದ್ದು, ತಮ್ಮ ಕೃಷಿ ತೋಟಕ್ಕೆ ನೀರು ಬಿಡಲು ಬಾವಿಯ ಹತ್ತಿರ ಹೋದವರು ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುತ್ತಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕಡ್ತಲದಲ್ಲಿ ರಸ್ತೆ ಬದಿ ಮೃತ್ಯು

Madhyama Bimba

ಕನ್ನಡ ಭಾಷಣ: ಕ್ರಿಯೇಟಿವ್‌ನ ಆದ್ಯ ರಾಜ್ಯ ಮಟ್ಟಕ್ಕೆ

Madhyama Bimba

ತುಂಡುಗುಡ್ಡೆ ಶಾಲೆಯಲ್ಲಿ ಪೋಷಕರ ಮತ್ತು ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More