ಕಾರ್ಕಳಹೆಬ್ರಿ

ಕಾರ್ಕಳ: ಮಲಗಿದ್ದಲ್ಲಿಯೇ ಮೃತ್ಯು

ಕಾರ್ಕಳ: ವ್ಯಕ್ತಿಯೋರ್ವರು ಮಲಗಿದ್ದಲ್ಲಿಯೇ ಮೃತಪಟ್ಟ ಘಟನೆ ಮೇ. 17ರಂದು ವರದಿಯಾಗಿದೆ.

ಹೊಸ್ಮಾರು ಈದುನ ಹರೀಶ್ ಮೂಲ್ಯ, (40) ಮೃತಪಟ್ಟವರು.

ಇವರು ಅವಿವಾಹಿತರಾಗಿದ್ದು, ಕಳೆದ 3 ತಿಂಗಳುಗಳಿಂದ ಜಾಂಡೀಸ್ ಖಾಯಿಲೆಯಿಂದ ಬಳುತ್ತಿದ್ದರು. ಮನೆಯಲ್ಲಿ ಎಂದಿನಂತೆ ಊಟ ಮಾಡಿ ಮಲಗಿದ್ದವರು, ಮರುದಿನ ಏಳದೇ ಇದ್ದಾಗ ಮನೆಯವರು ಎಬ್ಬಿಸಲು ಪ್ರಯತ್ನಿಸಿದಾಗ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಆ ಕೂಡಲೇ ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕಾರ್ಕಳ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಮೋಟಾರ್ ಸೈಕಲ್ ಡಿಕ್ಕಿ

Madhyama Bimba

ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ- ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ ಬಡ ಮತ್ತು ಗ್ರಾಮೀಣ ಭಾಗದ 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಘೋಷಣೆ

Madhyama Bimba

ಕ್ರೈಸ್ಟ್‌ಕಿಂಗ್: ಭಾರತೀಯ ಕಂಪೆನಿ ಸೆಕ್ರೆಟರಿ(ಸಿಎಸ್-ಇಇಟಿ) ಪರೀಕ್ಷೆಯಲ್ಲಿ ಅಭೂತಪೂರ್ವ ಸಾಧನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More