ಕಾರ್ಕಳ

ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಶ್ರದ್ಧಾ ತರಬೇತಿ ಕಾರ್ಯಾಗಾರ 

ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಮೇ. 14 ರಿಂದ 17 ರವರೆಗೆ ಶ್ರದ್ಧಾ ತರಬೇತಿ ಕಾರ್ಯಾಗಾರವು ನಡೆಯಿತು.

ಈ ಕಾರ್ಯಾಗಾರಕ್ಕೆ ಶ್ರೀಮತಿ ನಮಿತಾ ಶಂಕರ್ ಡೋಂಗ್ರೆ ಇವರು ತರಬೇತುದಾರರಾಗಿ ಆಗಮಿಸಿ ತರಬೇತಿಯನ್ನು ನೀಡಿದರು.

ಈ ಕಾರ್ಯಾಗಾರದಲ್ಲಿ ಶಾಲಾ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ದಿನೇಶ್ ಕಾಮತ್, ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್.ಕಾಮತ್ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಮೇ 09 : ಕೋಟೇಶ್ವರ ಕೆಪಿಎಸ್‌ ಶಾಲೆಯಲ್ಲಿ ” ಬೆಳದಿಂಗಳು ಚಂದ್ರ ನಾಯ್ಕ್‌ ಎಚ್‌ ” ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Madhyama Bimba

ಕಾರ್ಕಳ: ರಾಜಮಾತೆ ಜೀಜಾಬಾಯಿ ಜನ್ಮದಿನಾಚರಣೆ

Madhyama Bimba

ವಲಯ ಮಟ್ಟದ ಕ್ರೀಡಾಕೂಟ: ರೋಟರಿ ಕ್ಲಬ್ ಕಾರ್ಕಳ ಚಾಂಪಿಯನ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More