ಕಾರ್ಕಳ

ಕಾರ್ಕಳ: 4ನೇ ಮಹಡಿಯಿಂದ ಬಿದ್ದು ವ್ಯಕ್ತಿ ಮೃತ್ಯು

ಕಾರ್ಕಳ: ವ್ಯಕ್ತಿಯೋರ್ವರು 4ನೇ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಮೇ. 19ರಂದು ವರದಿಯಾಗಿದೆ.
ನೀಲಯ್ಯ @ ತುಕರಾಮ (57) ಮೃತಪಟ್ಟವರು.

ಇವರು ಕಾರ್ಕಳ ಸಾಣೂರಿನಲ್ಲಿರುವ ರಾಜೇಶ್ವರಿ ನ್ಯಾಶನಲ್ ಸ್ಕೂಲ್ ಕಟ್ಟಡದ 4ನೇ ಮಹಡಿಯ ಪ್ಯಾಸೆಜ್‌ನಲ್ಲಿ ಕೆಲಸ ಮಾಡುತ್ತಿರುವಾಗ ಕಟ್ಟಡದ ಕೆಲಸ ಮಾಡಿಸುತ್ತಿದ್ದ ಸುಧೀರ ಶೆಣೈ ಯಾವುದೇ ಮುಂಜಾಗ್ರತ ಕ್ರಮ ವಹಿಸದೇ ನಿರ್ಲಕ್ಷತನದಿಂದ ಕೆಲಸ ಮಾಡಿಸಿರುವುದರಿಂದ ನೀಲಯ್ಯ @ ತುಕರಾಮ 4ನೇ ಮಹಡಿಯಿಂದ ನೆಲಕ್ಕೆ ಬಿದ್ದು ಗಂಭೀರ ಸ್ವರೂಪದ ಗಾಯಗೊಂಡು ಮೃತಪಟ್ಟಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ .

Related posts

ರಿಕ್ಷಾಕ್ಕೆ ಇನೋವಾ ಕಾರು ಡಿಕ್ಕಿ- ರಿಕ್ಷಾ ಚಾಲಕನಿಗೆ ಅಲ್ಪ ಪ್ರಮಾಣದ ಗಾಯ

Madhyama Bimba

ಕರಕರಿ ಫ್ರೆಂಡ್ಸ್ ಸೇವಾ ಬಳಗದ ಕರಕರಿ ಫ್ರೆಂಡ್ಸ್ ಸಂಭ್ರಮ ಮತ್ತು ಸಾಧಕರಿಗೆ ಸನ್ಮಾನ

Madhyama Bimba

ಅಜೆಕಾರು: ಟೆಂಪೋ ಡಿಕ್ಕಿ- ಮಕ್ಕಳೀರ್ವರಿಗೆ ಗಾಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More