ಕಾರ್ಕಳ

ಹೆಬ್ರಿ: ಎದೆನೋವಿನಿಂದ ವ್ಯಕ್ತಿ ಮೃತ್ಯು

ಹೆಬ್ರಿ: ಎದೆನೋವಿನಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮೇ. 20ರಂದು ವರದಿಯಾಗಿದೆ.

ಹೆಬ್ರಿ ಚಾರ ಗ್ರಾಮದ ರತ್ನಾಕರ ಶೆಟ್ಟಿ (57) ಮೃತಪಟ್ಟವರು.

ರತ್ನಾಕರ ಶೆಟ್ಟಿಯವರು ಈ ಹಿಂದೆ ಮುಂಬೈನಲ್ಲಿ ಹೊಟೆಲ್ ಕೆಲಸ ಮಾಡಿಕೊಂಡಿದ್ದು ಸದ್ಯ ಕೃಷಿ ಕೆಲಸ ಮಾಡಿಕೊಂಡಿರುತ್ತಾರೆ. ಇವರಿಗೆ ಮನೆಯಲ್ಲಿರುವಾಗ ಎದೆನೊವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಹೆಬ್ರಿ ರಾಘವೇಂದ್ರ ಆಸ್ಪತ್ರೆಯಲ್ಲಿ ಕರೆದುಕೊಂಡು ಬಂದು ಪರೀಕ್ಷಿಸಿದ ವೈದ್ಯರು ದಾರಿ ಮಧ್ಯೆಯೇ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಪಾದಚಾರಿಗೆ ಸ್ಕೂಟಿ ಡಿಕ್ಕಿ: ಗಾಯ

Madhyama Bimba

ಕೆಜಿಟಿಟಿಐ ಉಚಿತ ಕೌಶಲ್ಯ ತರಬೇತಿ

Madhyama Bimba

ಗೃಹ ಲಕ್ಷ್ಮೀಗೆ ಸಚಿವೆ ಲಕ್ಷ್ಮೀಯೇ ಕಂಟಕ: ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More