ಕಾರ್ಕಳಹೆಬ್ರಿ

ವಿಶೇಷಚೇತನ ವಿದ್ಯಾರ್ಥಿಗಳಿಗೆ ಡಿಪ್ಲೋಮಾ ಪ್ರವೇಶಾತಿ: ಅರ್ಜಿ ಆಹ್ವಾನ

ಮೈಸೂರಿನ ಜೆ.ಎಸ್.ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿ ಗಾಗಿ ಎಸ್.ಎಸ್.ಎಲ್.ಸಿ / ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿಶೇಷ ಚೇತನ ವಿದ್ಯಾರ್ಥಿ / ವಿದ್ಯಾರ್ಥಿನಿ ಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.jsspda.org ಅಥವಾ ಪ್ರಾಂಶುಪಾಲರು, ಜೆ.ಎಸ್.ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಮೈಸೂರು, ಮೊ.ನಂ: 9844644937 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.

 

Related posts

ಕಾರ್ಕಳ: ಮಟ್ಕಾ ಜುಗಾರಿ ಆಟ- ಈರ್ವರ ಬಂಧನ

Madhyama Bimba

ಕಾರ್ಕಳ: ತಾಲೂಕು ಕಚೇರಿಯ ಸಿಬ್ಬಂದಿ ಅಮಾನತು

Madhyama Bimba

ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ – ಸಾಮಾಜಿಕ ಸೇವಾ ಟ್ರಸ್ಟ್ ಸಭೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More