ಕಾರ್ಕಳ

ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್ – ಆಳ್ವಾಸ್ ಚಾಂಪಿಯನ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಳ್ವಾಸ್ ಕಾಲೇಜಿನ ತಂಡವು ಫೈನಲ್‌ನಲ್ಲಿ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನ ತಂಡವನ್ನು ಪರಾಭವಗೊಳಿಸುವ ಮೂಲಕ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

ವಿಜೇತ ತಂಡದ ಪಲ್ಲವಿ ಉತ್ತಮ ಬ್ಯಾಟರ್, ನಳಿನಾಕ್ಷಿ ಉತ್ತಮ ವಿಕೆಟ್ ಕೀಪರ್ ಮತ್ತು ಕೃಪಾ ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಪಡೆದುಕೊಂಡರು.

ವಿಜೇತ ತಂಡವನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದಿಸಿದ್ದಾರೆ.

Related posts

ಕಲ್ಲೊಟ್ಟೆ ಯುವಕ ವೃಂದದಿಂದ ಸನ್ಮಾನ

Madhyama Bimba

ನಮ್ಮ ಕ್ಲಿನಿಕ್‌ನಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

Madhyama Bimba

ಮುಂಡ್ಕೂರು ಬಳಿ ಅಕ್ರಮ ಮರಳು ಸಾಗಾಟ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More