ಕಾರ್ಕಳಹೆಬ್ರಿ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಉಡುಪಿ ಇವರ ವತಿಯಿಂದ ವಿಶ್ವ ಪರಿಸರ ದಿನಾಚರಣೆ – 2026 ರ ಅಂಗವಾಗಿ ಜೂನ್ 2 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಣಿಪಾಲದ ಶಿವಳ್ಳಿ ಗ್ರಾಮದ ವಿದ್ಯಾನಗರ ಜ್ಞಾನಸುಧಾ ಪಿಯು ಕಾಲೇಜಿನಲ್ಲಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಕ.ರಾ.ಮಾ.ನಿ.ಮಂಡಳಿಯ ಪರಿಸರ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ರಾಜ್ಯಮಟ್ಟದ ವಿವೇಕ ವಿದ್ಯಾರ್ಥಿ ಪರೀಕ್ಷೆಯಲ್ಲಿ ರವಿಶಂಕರ ವಿದ್ಯಾಮಂದಿರದ ವಿದ್ಯಾರ್ಥಿಗಳ ಸಾಧನೆ

Madhyama Bimba

ಕಾಂಗ್ರೆಸ್ ಓಲೈಕೆಗಾಗಿ ಸುಳ್ಳು ಪ್ರಚಾರ ನಿಲ್ಲಿಸಿ, ತಾಕತ್ತಿದ್ದರೆ ಸಮುದಾಯದ ಅಭಿವೃದ್ಧಿಗೆ ಹಾಗೂ ಹೆಬ್ರಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿಮ್ಮ ಸರ್ಕಾರದಿಂದ 06.00 ಕೋಟಿ ಅನುದಾನ ತಂದು ತೋರಿಸಿ! – ತಾ.ಪಂ ಮಾಜಿ ಅಧ್ಯಕ್ಷ ಸುಂದರ್ ಬಿ. ಸಂಜೀವ ಮಾಳ ತಿರುಗೇಟು

Madhyama Bimba

ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ- ಪ್ರಕರಣ ದಾಖಲು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More