ಕಾರ್ಕಳ

ಕಾರ್ಕಳ: ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

ಕಾರ್ಕಳ: ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯುವಿಗೀಡಾದ ಘಟನೆ ವರದಿಯಾಗಿದೆ.

ನಾರಾವಿ ಗ್ರಾಮದ ಆನಂದ (50) ಮೃತಪಟ್ಟವರು.

ಆನಂದರವಿರಿಗೆ ವಿಪರೀತ ಕುಡಿತದ ಚಟವಿದ್ದು, ಮೇ. 24ರಂದು ಈದು ಗ್ರಾಮದ ಹೊಸ್ಮಾರು ಎಂಬಲ್ಲಿ ವಿಪರೀತ ಮದ್ಯಪಾನ ಮಾಡಿ ಬಿದ್ದು ತೀವ್ರ ಅಸ್ವಸ್ಥಗೊಂಡಿದ್ದರು.

ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಮೇ. 27 ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುತ್ತಾರೆ

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮ

Madhyama Bimba

ಮುನಿಯಾಲು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಾರ್ಷಿಕೋತ್ಸವ – ಪ್ರತಿಭಾ ಪುರಸ್ಕಾರ

Madhyama Bimba

ಕಾಂತಾವರ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪುಸ್ತಕ, ಸಮವಸ್ತ್ರ, ಲೇಖನ ಸಾಮಾಗ್ರಿ ವಿತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More