Blog

ಎಸ್ ಎಸ್ ಎಲ್ ಸಿ ಪರೀಕ್ಷೆ – ವೈಭವ್ ವಿ ಆರ್  ರಾಜ್ಯಕ್ಕೆ 9 ನೇ ರ‍್ಯಾಂಕ್

ಕರ್ನಾಟಕ ಪರೀಕ್ಷಾ ಮಂಡಳಿ ನಡೆಸಿದ ಹತ್ತನೇ ತರಗತಿಯ ದ್ವಿತೀಯ ಪರೀಕ್ಷೆಯಲ್ಲಿ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿ ವೈಭವ್ ವಿ ಆರ್ ಕುಲಾಲ್ 617 ಅಂಕ ಗಳಿಸಿ ರಾಜ್ಯಕ್ಕೆ 9 ನೇ   ರ‍್ಯಾಂಕ್ ಪಡೆದಿದ್ದಾರೆ

ಏಪ್ರಿಲ್ 23  ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾದಾಗ ವೈಭವ್ ವಿ ಆರ್ ಕುಲಾಲ್ ಗೆ 610 ಅಂಕ ದೊರಕಿತ್ತು.

ಬಳಿಕ ಪುನಃ ವಿಜ್ಞಾನ ಹಾಗೂ ಗಣಿತ ವಿಷಯದಲ್ಲಿ ಪರೀಕ್ಷೆ ಬರೆದು 617 ಅಂಕ ಗಳಿಸಿದ್ದಾರೆ.

ಇವರು ವಸಂತ್ ಕುಮಾರ್ ಹಾಗೂ ರೇಖಾ ದಂಪತಿಗಳ ಪುತ್ರರಾಗಿದ್ದಾರೆ

Related posts

ಮೂಡುಬಿದಿರೆ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ನವೀನ್ ಸಾಲ್ಯಾನ್ ರಿಗೆ ಸನ್ಮಾನ

Madhyama Bimba

ಆನಂದ ಕಬ್ಬಿನಾಲೆ ಸೇನಾ ಸೇವೆಯಲ್ಲಿ ನಿವೃತ್ತಿ : ಮುನಿಯಾಲಿನಲ್ಲಿ ಭವ್ಯ ಸ್ವಾಗತ : ಗೌರವ ಅರ್ಪಣೆ

Madhyama Bimba

ನಾರಾಯಣ ಗುರು ಅಭಿವೃದ್ಧಿ ನಿಗಮದ ಪ್ರಥಮ ಸಭೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More