ಮೂಡುಬಿದಿರೆ

ಶಿರ್ತಾಡಿಯಲ್ಲಿ ಗುರು ನಾರಾಯಣ ಸ್ವಾಮಿ ಸಂಘ ಸದಸ್ಯರ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ (ರಿ )ಶಿರ್ತಾಡಿ ಮತ್ತು ಮಹಿಳಾ ಘಟಕ ಇದರ ವತಿಯಿಂದ ಸಂಘದ ಸದಸ್ಯರ ಮನೆ ಮಕ್ಕಳಿಗೆ ಬರೆಯುವ ಪುಸ್ತಕವನ್ನು ಸುಮಾರು 250 ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಸರ್ವ ಸದಸ್ಯರು ಹಾಗೂ ಎಲ್ಲಾ ಉಪಸಮಿತಿ ಮತ್ತು ಗ್ರಾಮ ಸಮಿತಿಗಳ ಸಂಚಾಲಕರು ಪ್ರಬಂಧಕರು ಸಂಯೋಜಕರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ನಮ್ಮ ಸಂಘದ ಕಟ್ಟಡದಲ್ಲಿ ಪ್ರತಿ ಸೋಮವಾರ ಬೆಳಿಗ್ಗೆ 10:00 ಯಿಂದ ಮಧ್ಯಾಹ್ನ 1 ಗಂಟೆವರೆಗೆ ಜರಗಲಿರುವ ಆಳ್ವಾಸ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಶಿಬಿರವನ್ನು ಉದ್ಘಾಟಿಸಲಾಯಿತು.

ಈ ಸಂದರ್ಭ ಆಳ್ವಾಸ್ ಹೋಮಿಯೋಪತಿ ಆಸ್ಪತ್ರೆ ಮತ್ತು ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಮತ್ತು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.

Related posts

ಪ್ರಧಾನಮಂತ್ರಿ ಸೂರ್ಯಘರ್‌ ಮುಫ್ತ್‌ ಬಿಜ್ಲಿ ಯೋಜನೆ- ಮಾದರಿ ಸೋಲಾರ್‌ ಗ್ರಾಮವಾಗಿ ಪುತ್ತಿಗೆ ಗ್ರಾಮ ಪಂಚಾಯತ್

Madhyama Bimba

ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಗುಡ್ಡಗಾಡು ಓಟ- ಎರಡೂ ವಿಭಾಗದಲ್ಲೂ ಮೂಡುಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜು ಚಾಂಪಿಯನ್

Madhyama Bimba

ಮೂಡುಬಿದಿರೆ ಸಾಹಿತ್ಯ ಸಮ್ಮೇಳನ ಸಮಾರೋಪ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More