ಮೂಡುಬಿದಿರೆ ಪುತ್ತಿಗೆ ವ್ಯವಸಾಯ ಸೇವಾ ಸಹಕಾರಿ ಸಂಘದ ನಿವೃತ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಪುತ್ತಿಗೆ ಕಂಚಿಬೈಲು ನಾಗರಾಜ ಭಟ್ ಅವರು ಮೇ 31ರಂದು ನಿಧನರಾದರು.
ಪತ್ನಿ ,ಒಂದು ಗಂಡು ಒಂದು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಆಗಲಿದ್ದಾರೆ. ಅವರು ಕೃಷಿ ಕಾರ್ಯದಲ್ಲಿಯೂ ತನ್ನನ್ನು ತೊಡಗಿಸಿಕೊಂಡಿದ್ದರು.
