ಮೂಡುಬಿದಿರೆ

.   ಕಲ್ಲಮುಂಡ್ಕೂರು ಸಹಕಾರಿ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ

ಕಲ್ಲಮುಂಡ್ಕೂರು ವ್ಯ‌ವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಸುಧಾಕರ ಪೂಜಾರಿ ಆಯ್ಕೆಯಾಗಿದ್ದಾರೆ.

ಸಂಘಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 10 ಮಂದಿ ಹಾಗೂ ಕಾಂಗ್ರೆಸ್ ಬೆಂಬಲಿತ ಇಬ್ಬರು ಆಯ್ಕೆಯಾಗಿದ್ದರು.

ಇಂದು ನಡೆದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯಲ್ಲಿ ಈ ಆಯ್ಕೆ ನಡೆದಿದೆ.

Related posts

ಡಿಕೆ ಶಿವಕುಮಾರ್ ಹುಟ್ಟು ಹಬ್ಬ ಸಂಭ್ರಮಿಸಿದ ಮೂಡುಬಿದಿರೆ ಕಾಂಗ್ರೆಸ್ಸಿಗರು

Madhyama Bimba

ದರೆಗುಡ್ಡೆ ಸೋಮನಾಥೇಶ್ವರ ಸಂಜೀವಿನಿ ಒಕ್ಕೂಟದಿಂದ ಪಂಚಾಯತ್ ಜನಪ್ರತಿನಿಧಿಗಳಿಗೆ ಅಭಿನಂದನೆ

Madhyama Bimba

ಶಾಲಾ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯಕತ್ವ ಬೆಳೆಸುವ ವೇದಿಕೆ: ಮುನಿರಾಜ ರೆಂಜಾಳ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More