ಕಾರ್ಕಳ

ಬಿಜಪಿ ಯುವಮೋರ್ಚಾ ಉಡುಪಿ ಜಿಲ್ಲಾ ಉಪಾಧ್ಯಕ್ಷರಾಗಿ ಗುರುರಾಜ ಮಾಡ ಬೈಲೂರು, ಕಾರ್ಯದರ್ಶಿಯಾಗಿ ರಾಕೇಶ್ ಅಮೀನ್ ಸಾಣೂರು

ಉಡುಪಿ ಜಿಲ್ಲಾ ಯುವಮೋರ್ಚಾ ಪದಾಧಿಕಾರಿಗಳ ಹಾಗೂ ಕಾರ್ಯಕಾರಿಣಿ ಸದಸ್ಯರ ಆಯ್ಕೆ ನಡೆದಿದ್ದು, ಉಪಾಧ್ಯಕ್ಷರಾಗಿ ಗುರುರಾಜ ಮಾಡ ಬೈಲೂರು, ಕಾರ್ಯದರ್ಶಿಯಾಗಿ ರಾಕೇಶ್ ಅಮೀನ್ ಸಾಣೂರು ಹಾಗೂ ಕಾರ್ಯಕಾರಿಣಿ ಸದಸ್ಯರಾಗಿ ಪ್ರಿತುಲ್ ಕೆ.ಹೆಚ್. ಕಾರ್ಕಳ ಆಯ್ಕೆಯಾಗಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಇವರನ್ನು ಆಯ್ಕೆ ಮಾಡಿ ಆದೇಶಿಸಿದ್ದಾರೆ.

Related posts

 ನಿಟ್ಟೆ ಶ್ರೀ ರಾಜ ರಾಜೇಶ್ವರಿ ಸದ್ಗುರು ಶ್ರೀ ನಿತ್ಯಾನಂದ ಕ್ಷೇತ್ರ ನೆಲ್ಲಿ ಇದರ ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುನಿಲ್ ಕುಮಾರ್

Madhyama Bimba

ಹೆಬ್ರಿ: ಕುಸಿದು ಬಿದ್ದು ಮೃತ್ಯು 

Madhyama Bimba

ಮೂಡುಕೊಣಾಜೆ ಸರಕಾರಿ ಪ್ರೌಢಶಾಲೆ 100 ಶೇ. ಫಲಿತಾಂಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More