ಕಾರ್ಕಳ

ಜೆಇಇ ಅಡ್ವಾನ್ಸ್ ಪರೀಕ್ಷಾ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ನಾಗದೇವ್ ಎಂ.ಜಿ. ರಾಷ್ಟ್ರಕ್ಕೆ 196  ರ್‍ಯಾಂಕ್- ಕ್ರಿಯೇಟಿವ್ ಸಂಸ್ಥೆಯ 19  ವಿದ್ಯಾರ್ಥಿಗಳು ತೇರ್ಗಡೆ

ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಅಡ್ವಾನ್ಸ್ – 2026 ನೇ ಸಾಲಿನ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ನಾಗದೇವ್ ಎಂ.ಜಿ. ರಾಷ್ಟ್ರಮಟ್ಟದಲ್ಲಿ196 ನೇ ರ್‍ಯಾಂಕ್
ಪಡೆದುಕೊಂಡಿದ್ದಾರೆ.

ಫಲಿತಾಂಶದ ವಿವರ:
ನಾಗದೇವ್ ಎಂ.ಜಿ. 196,  ಖುಷಿ ರಾಜ ವಿ. 648, ದಿಶಾಂತ್ ಎಂ.1207, ರಶ್ಮಿ ಆರ್. ಎಚ್. 1754, ಧನುಷ್ ಎಚ್. ಎ. 2193, ನಯನ ಡಿ ಗೊಂಡ 2638, ಸೃಜನಾ ಎಸ್. 3618 ಶಶಾಂಕ್ ಡಿ. ಎಸ್. 3800, ಹೃತಿಕ್ ಮಹೇಶ್ 3803, ತೇಜಸ್ ಆರ್. ಬಿ. 5124, ಸುಜನ್ ಕೆ. ಎಚ್. 5377, ವಿಶ್ವಾಸ್ ಕೆ. ಎನ್. 5549, ಧ್ರುವ ವಿ. ಬಿ. 6057, ನಮಿತ್ ಕೆ. ಹೆಗ್ಡೆ 8164, ಪ್ರಥಮ್ ಟಿ. 10982, ಧ್ರುಶ್ 11103, ನೀನಾದ್ ರಾಜೇಶ್ ನಾಯ್ಕ್ 12563, ಸಂವಿತ್ ಎ. ಗೋಕರ್ಣ 19289, ಪ್ರಜ್ವಲ್ ಭಟ್ 16885  ರ್‍ಯಾಂಕ್ ಪಡೆದುಕೊಂಡಿದ್ದಾರೆ.

ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಪ್ರಾಂಶುಪಾಲರು, ಆಡಳಿತ ಮಂಡಳಿ, ಉಪನ್ಯಾಸಕ ವರ್ಗ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ಸಂಸ್ಥೆಯ ಜೆಇಇ ಅಡ್ವಾನ್ಸ್ ಪರೀಕ್ಷೆಯ ಸಂಯೋಜಕರಾದ ಶ್ರೀ ತಿರುಮಲಾ ರೆಡ್ಡಿ ಅಭಿನಂದಿಸಿ ಶುಭ ಹಾರೈಸಿದ್ದಾರೆ.

Related posts

ಹೆಬ್ರಿ ಅಲಯನ್ಸ್ ಕ್ಲಬ್ ನಿಂದ ಲೆಕ್ಕಪರಿಶೋಧಕರಿಗೆ ಗೌರವ ಸನ್ಮಾನ

Madhyama Bimba

ಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ

Madhyama Bimba

ಪಡುಕುಡೂರು ಶಾಲೆಯ ಮಕ್ಕಳಿಗೆ ಮುಳ್ಳುಗುಡ್ಡೆ ಕೊರಗಜ್ಜ ಕ್ಷೇತ್ರದಿಂದ ಬ್ಯಾಗ್ ಮತ್ತು ಲೇಖನ ಸಾಮಾಗ್ರಿ ಕೊಡುಗೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More