ಕಾರ್ಕಳಹೆಬ್ರಿ

ಜೂ. 6 ರಂದು ನೇರ ಸಂದರ್ಶನ

ಉಡುಪಿಯ ಉದ್ಯಾವರದ ಐ.ಒ.ಸಿ.ಎಲ್ ಪೆಟ್ರೋಲ್ ಬಂಕ್ ಬಳಿಯ ಅರವಿಂದ್ ಮೋಟಾರ್‍ಸ್ ಪ್ರೈ.ಲಿಮಿಟೆಡ್ ಇಲ್ಲಿ ಜೂನ್ 6 ರಂದು ಬೆಳಗ್ಗೆ 10.30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.

ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‌ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ಕಾರ್ಕಳ: ಮಾನವ ಕಳ್ಳಸಾಗಣೆ ವಿರೋಧಿ ದಿನ- ಉಚಿತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ

Madhyama Bimba

ಜಿಲ್ಲೆಯಲ್ಲಿ ಗುರುತಿಸಲಾದ ಬ್ಲ್ಯಾಕ್ ಸ್ಪಾಟ್ ಸ್ಥಳಗಳನ್ನು ಅಪಘಾತ ಮುಕ್ತ ವಲಯಗಳನ್ನಾಗಿಸಲು ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ . ಕೆ ವಿದ್ಯಾಕುಮಾರಿ

Madhyama Bimba

ಕಾರ್ಕಳ: ರಕ್ತದಾನ ಶಿಬಿರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More