ಕಾರ್ಕಳ

ಕಾರ್ಕಳ: ನಲ್ಲೂರಿನ ವ್ಯಕ್ತಿ ಮೃತ್ಯು

ಕಾರ್ಕಳ: ನಲ್ಲೂರಿನ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಜೂ. 3ರಂದು ನಡೆದಿದೆ.

ನಲ್ಲೂರು ಗ್ರಾಮದ ಪೇರಲ್ಕೆ ನಿವಾಸಿ ಸದಾನಂದ (43) ಮೃತ್ಯುವಿಗೀಡಾದವರು.

ಇವರು ಮರದ ಕೆಲಸ ಮಾಡಿಕೊಂಡಿದ್ದರು. ಮನೆಯಲ್ಲಿ ಮಲಗಿದ್ದ ಸಮಯ ತೀವೃ ಅಸ್ವಸ್ಥಗೊಂಡಿದ್ದು, ಕೂಡಲೇ ಚಿಕಿತ್ಸೆಗಾಗಿ ಕಾರ್ಕಳ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ವೈದ್ಯಾಧಿಕಾರಿಯವರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಸೂರಾಲು: 80ನೇ ಸ್ವಾತಂತ್ರ್ಯ ದಿನಾಚರಣೆ-ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ವಿತರಣೆ

Madhyama Bimba

ಬೆಳ್ಮಣ್ಣು ವ್ಯವಸಾಯ ಸಹಕಾರಿ ಸಂಘದಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರೇಮ ಶೆಟ್ಟಿಯವರಿಗೆ ಸನ್ಮಾನ

Madhyama Bimba

ಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More