ಕಾರ್ಕಳ

ಕಾರ್ಕಳ – ಪ್ರಾಕೃತಿಕ ವಿಕೋಪ ನಿರ್ವಹಣೆ : ಕಂಟ್ರೋಲ್ ರೂಂ ಸ್ಥಾಪನೆ

ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಹಾಗೂ ಜಿಲ್ಲಾ ವಿಪತ್ತು ಪ್ರಾಧಿಕಾರದ ಅಧ್ಯಕ್ಷರ ಸೂಚನೆಯಂತೆ ಕಾರ್ಕಳ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ತಾಲೂಕಿನಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದ್ದಲ್ಲಿ, ತಾಲೂಕು ವಿಪತ್ತು ನಿರ್ವಹಣಾ ಸಹಾಯವಾಣಿ ಕೇಂದ್ರದ ದೂ.ಸಂಖ್ಯೆ: 08258-230201 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕಾರ್ಕಳ ತಾಲೂಕು ತಹಶೀಲ್ದಾರರ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಸನ್ಮಾನ

Madhyama Bimba

ಮಕ್ಕಿ ಶಾಲೆಯಲ್ಲಿ ಉಚಿತ ಲೇಖನ ಸಾಮಗ್ರಿ, ಕೊಡೆ ವಿತರಣೆ

Madhyama Bimba

ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ಮಾಲಿನಿ ಜೆ. ಶೆಟ್ಟಿ – ಕಾರ್ಯದರ್ಶಿಯಾಗಿ ಜ್ಯೋತಿ ರಮೇಶ್‌

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More