ಕಾರ್ಕಳಹೆಬ್ರಿ

ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ.05ರಂದು ಆಚರಿಸಲಾಯಿತು.


ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಕಾಮತ್ ಮಕ್ಕಳಿಗೆ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಮಾಹಿತಿ ನೀಡಿದರು.

ಮಕ್ಕಳು ಸಿದ್ಧಪಡಿಸಿಕೊಂಡು ಬಂದ ವಿವಿಧ ಬೀಜಗಳನ್ನು ಬಿತ್ತನೆ ಮಾಡಲಾಯಿತು. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸೀಡ್ ಬಾಂಬ್ ತಯಾರಿಸುವ ಚಟುವಟಿಕೆಯನ್ನು ಹಮ್ಮಿಕೊಳ್ಳಲಾಯಿತು.

ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಪರಿಸರ ಸ್ನೇಹಿ ಗಿಡಗಳನ್ನು ನೆಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

Related posts

ಹೆಬ್ರಿ: ಮಹಿಳೆ ಮೃತ್ಯು

Madhyama Bimba

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸ್ಶೆಟಿಗೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಸಾಧನಾ ಪ್ರಶಸ್ತಿ

Madhyama Bimba

ಕಡ್ತಲದಲ್ಲಿ ರಸ್ತೆ ಬದಿ ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More