ಕಾರ್ಕಳಹೆಬ್ರಿ

ಪಡುಕುಡೂರು ಶಾಲೆ: ಚಿಗುರು ಇಕೋ ಕ್ಲಬ್ ಉದ್ಘಾಟನೆ

ಹೆಬ್ರಿ : ಹೆಬ್ರಿ ತಾಲ್ಲೂಕಿನ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  2026-27ನೇ ಸಾಲಿನ ಚಿಗುರು ಇಕೋ ಕ್ಲಬ್ ಉದ್ಘಾಟನೆ, ವಿಶ್ವ ಪರಿಸರ ದಿನಾಚರಣೆ ಮತ್ತು ಗಿಡ ನೆಡುವ ಕಾರ್ಯಕ್ರಮ ನಡೆಯಿತು.


ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಕರುಣಾಕರ್ ಅಚಾರ್ಯ, ಅರಣ್ಯ ಇಲಾಖೆಯ ಅಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಶೆಟ್ಟಿ, ಸದಸ್ಯರು, ಮುಖ್ಯ ಶಿಕ್ಷಕ ಹರೀಶ ಪೂಜಾರಿ, ಶಿಕ್ಷಕಿಯರಾದ ಶೃತಿ, ಶೋಭಾ, ಶ್ರುತಿ ಮೇಲ್ಮನೆ, ಶಾಲಿನಿ ಸುಕುಮಾರ್, ಚೈತ್ರಾ, ಅಂಗನವಾಡಿ ಶಿಕ್ಷಕಿ ಸವಿತಾ ಶೆಟ್ಟಿ, ಶಾಲಾ ವಿದ್ಯಾರ್ಥಿ ಪಾರ್ಲಿಮೆಂಟ್ ಮುಖ್ಯಮಂತ್ರಿ ಅನನ್ಯ, ಉಪ ಮುಖ್ಯಮಂತ್ರಿ ರಕ್ಷಕ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Related posts

ಕೌಡೂರು ಯುವಸಂಗಮ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ಮತ್ತು ಪ್ರತಿಭಾ ಪುರಸ್ಕಾರ

Madhyama Bimba

ಪ್ರತಿಭಾ ಕಾರಂಜಿಯಲ್ಲಿ ಎಸ್.ವಿ.ಟಿ ಆಂಗ್ಲ ಮಾಧ್ಯಮ ಶಾಲೆಗೆ ನಾಲ್ಕು ಪ್ರಶಸ್ತಿ

Madhyama Bimba

ಕಾರ್ಕಳ: ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಜನಜಾಗೃತಿ ಜಾಥಾ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More