ಕಾರ್ಕಳ

ಕಾರ್ಕಳ: ಕಾರುಗಳ ನಡುವೆ ಅಪಘಾತ

ಕಾರ್ಕಳ: ಹಿರ್ಗಾನ ಗ್ರಾಮದ ಕುಕ್ಕುದಕಟ್ಟೆ ಬಳಿ ಕಾರುಗಳ ನಡುವೆ ಅಪಘಾತವಾದ ಘಟನೆ ಜೂ, ೦೫ರಂದು ನಡೆದಿದೆ.


ಕುಕ್ಕುಂದೂರಿನ ನಾಭಿರಾಜ್ ಜೈನ್ (56) ಮತ್ತು ಪತ್ನಿ ಸುಕನ್ಯ ಜೈನ್‌ರೊಂದಿಗೆ ಓಮ್ನಿ ಕಾರಿನಲ್ಲಿ ಜೋಡುರಸ್ತೆಯಿಂದ ಅಜೆಕಾರ್ ಕಡೆಗೆ ಹೋಗುತ್ತಿರುವಾಗ ಹರೀಶ್ ತನ್ನ ಕಾರನ್ನು ಅತೀ ವೇಗದಿಂದ ಚಲಾಯಿಸಿಕೊಂಡು ಓಮ್ನಿ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ಪರಿಣಾಮ ಎರಡೂ ವಾಹನಗಳು ಜಖಂಗೊಂಡಿದೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕೆ.ಎಂಇ.ಎಸ್. ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ

Madhyama Bimba

ಕೆರೆಬೆಟ್ಟು ಶಾಲೆಯಲ್ಲಿ ನೋಟ್ಸ್ ಪುಸ್ತಕ ವಿತರಣೆ

Madhyama Bimba

ಶಿವಪುರ ಶ್ರೀಶಂಕರದೇವ ದೇವಸ್ಥಾನದ ಬ್ರಹ್ಮಕಲಶಾಭಿಷೇಕ : ಹೊರೆ ಕಾಣಿಕೆ ಸಮರ್ಪಣೆ – ಧಾರ್ಮಿಕ ಕಾರ್ಯಕ್ಕೆ ಚಾಲನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More