ಕಾರ್ಕಳಹೆಬ್ರಿ

ಕಾರ್ಕಳ: ಆನ್‌ಲೈನ್‌ನಿಂದ ಲಕ್ಷಾಂತರ ರೂಪಾಯಿ ವಂಚನೆ

ಕಾರ್ಕಳ: ಯಾರೋ ಅಪರಿಚಿತ ವ್ಯಕ್ತಿಗಳು ವಾಟ್ಸಾಪ್ ಸಂದೇಶದ ಮೂಲಕ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ಜೂ. 04ರಂದು ವರದಿಯಾಗಿದೆ.


ವಾಸುದೇವರವರಿಗೆ ಆರ್‌ಟಿಓ ಪಿಡಿಎಫ್ ವಾಟ್ಸಾಪ್ ಸಂದೇಶ ಬಂದಿದ್ದು, ಓಪನ್ ಮಾಡಲು ನೋಡಿದಾಗ ಓಪನ್ ಆಗದೇ ಇದ್ದು, ನಂತರ ಹಲವಾರು ಬಾರಿ ಓಟಿಪಿ ಬಂದಿರುತ್ತದೆ. ವಾಸುದೇವರವರ ಕಾರ್ಕಳ ಯೂನಿಯನ್ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ರೂಪಾಯಿ 5,63,117/- ಹಣ ಕಡಿತಗೊಂಡಿದ್ದು, ಯಾರೋ ಅಪರಿಚಿತ ವ್ಯಕ್ತಿಗಳು ವಾಸುದೇವರವರ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಶಿವಪುರ ಶ್ರೀಶಂಕರ ದೇವ ದೇವಸ್ಥಾನ ಬ್ರಹ್ಮ ಕಲಶಾಭಿಷೇಕ : ಶ್ರೀ ಗಣಪತಿ ಮತ್ತು ಶ್ರೀ ಅನ್ನಪೂರ್ಣೇಶ್ವರಿ ದೇವರ ಪ್ರತಿಷ್ಠೆ, ಧ್ವಜಸ್ತಂಭ ಪ್ರತಿಷ್ಠೆ

Madhyama Bimba

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತಿನ ಪದಗ್ರಹಣ ಸಮಾರಂಭ

Madhyama Bimba

ಎಣ್ಣೆಹೊಳೆ ದೇವಸ್ಥಾನಕ್ಕೆ ವೀರಪ್ಪ ಮೊಯಿಲಿ ಭೇಟಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More