ಕಾರ್ಕಳ

ಮಾಳ ಇಂದಿರಾನಗರ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ

ಮಾಳ: ಮಾಳ ಇಂದಿರಾನಗರ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ ಸಮಾರಂಭವು ಇತ್ತೀಚೆಗೆ ಶಾಲೆಯಲ್ಲಿ ಜರಗಿತು.

ಶುಭ ಗ್ರಾಫಿಕ್ಸ್ ಕಾರ್ಕಳ ಇದರ ಮಾಲಕರಾದ ಸಂತೋಷ್ ಪೂಜಾರಿಯವರು ಮಕ್ಕಳಿಗೆ ಉಚಿತ ನೋಟ್ ಬುಕ್‌ಗಳನ್ನು ಕಳೆದ 9 ವರ್ಷಗಳಿಂದ ನೀಡುತ್ತಾ ಬಂದಿರುತ್ತಾರೆ.

ಈ ಸಂದರ್ಭದಲ್ಲಿ ಅನಿಲ್ ಪೂಜಾರಿ ಮಾಳ, ಅಜಿತ್ ಹೆಗ್ಡೆ ಮಾಳ, ವೈದ್ಯಾಧಿಕಾರಿ ಡಾ| ದಿಶಾ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಪಳ್ಳಿ ಪದವಿ ಪೂರ್ವ ಕಾಲೇಜು: ಶಾಲಾ ಪ್ರಾರಂಭೋತ್ಸವ ಮತ್ತು ಪುಸ್ತಕ, ಸಮವಸ್ತ್ರ ವಿತರಣೆ

Madhyama Bimba

ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಹುದ್ದೆ : ಅರ್ಜಿ ಆಹ್ವಾನ 

Madhyama Bimba

ಶಿವಪುರ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More