ಕಾರ್ಕಳಹೆಬ್ರಿ

ಹೆಬ್ರಿ: ಕುಸಿದು ಬಿದ್ದು ಮೃತ್ಯು 

ಹೆಬ್ರಿ: ಶಿವಪುರ ಗ್ರಾಮದ ವಿಜಯ ಶೆಟ್ಟಿ (52)ರವರು ಕುಸಿದು ಬಿದ್ದು ಮೃತಪಟ್ಟ ಘಟನೆ ಜೂ. 07ರಂದು ವರದಿಯಾಗಿದೆ.

ವಿಜಯ ಶೆಟ್ಟಿಯವರು 2 ವರ್ಷಗಳಿದ ಬಿ ಪಿ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.

ಇವರು ರಾತ್ರಿ ಮನೆಯಲ್ಲಿ ಕುಸಿದು ಬಿದ್ದಿದ್ದು ಕೂಡಲೇ ಅವರನ್ನು ಚಿಕಿತ್ಸೆಗಾಗಿ ಹೆಬ್ರಿಯ ಖಾಸಗಿ ಆಸ್ಪತ್ರೆಗೆ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೆಬ್ರಿಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಇವರನ್ನು ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ನಾರಾವಿ ಮಹಾ ಚಂಡಿಕಾ ಯಾಗ -2024: ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Madhyama Bimba

ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಗೋಲ್ಡ್ ಲೋನ್ ನಲ್ಲಿ ಪ್ರತಿ ಗ್ರಾಂಗೆ ರೂ. 9500 ಸಾಲ

Madhyama Bimba

ದಿ. ಸಂತೋಷ್ ನಾಯ್ಕ್‌ರಿಗೆ ನುಡಿನಮನ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More