ಕಾರ್ಕಳಹೆಬ್ರಿ

ಹೆಬ್ರಿ: ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 08ರಂದು ನಡೆದಿದೆ.

ಬಿಹಾರ ಮೂಲದ ಹಿರಾಲಾಲ್ ಮಾಜಿ ಆತ್ಮಹತ್ಯೆ ಮಾಡಿಕೊಂಡವರು.

ಇವರು ವರಂಗದಲ್ಲಿರುವ ಎಸ್.ಎನ್.ಸಿ ಕಂಪೆನಿಯ ಶೆಡ್‌ನಲ್ಲಿ ವಾಸ್ಯವ್ಯವಿದ್ದು, ಪಕ್ಕದ ಶೆಡ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಸೂರಾಲು: ಭಜನಾ ಸಂಕೀರ್ತನೆಯೊಂದಿಗೆ ಭಕ್ತಿಯ ನಡಿಗೆ ಮಿಯ್ಶಾರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಕಡೆಗೆ

Madhyama Bimba

ಸಿಎ ಫೌಂಡೇಶನ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ 14 ವಿದ್ಯಾರ್ಥಿಗಳು ತೇರ್ಗಡೆ

Madhyama Bimba

ಪಾದಚಾರಿಗೆ ಸ್ಕೂಟಿ ಡಿಕ್ಕಿ: ಗಾಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More