ಕಾರ್ಕಳ

ಕಾರ್ಕಳ: ಕುಕ್ಕುಂದೂರಿನಲ್ಲಿ ಅಕ್ರಮ ಶಿಲೆ ಕಲ್ಲು ಗಣಿಗಾರಿಕೆ ಪೊಲೀಸ್ ದಾಳಿ- ನಿರೀಕ್ಷಣಾ ಜಾಮೀನು ಮಂಜೂರು

ಕಾರ್ಕಳ: ಕುಕ್ಕುಂದೂರು ಗ್ರಾಮದ ಅರ್ಬಿಪಾದೆ ಎಂಬಲ್ಲಿ ಅಕ್ರಮ ಶಿಲೆ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿಯ ಪ್ರಕರಣದಲ್ಲಿ  24 ಮಂದಿ ಆರೋಪಿಗಳಿಗೆ ಉಡುಪಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಸಂಚಾರಿ ನ್ಯಾಯಾಲಯ ಕಾರ್ಕಳ) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಖಚಿತ ಮಾಹಿತಿಯ ಮೇರೆಗೆ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ದಾಳಿ ನಡೆಸಿ ಕೂಲಿ ಕಾರ್ಮಿಕರನ್ನು ಹಾಗೂ ಗಣಿಗಾರಿಕೆಯಲ್ಲಿ ಬಳಸಿದ ಲಾರಿ, ಟಿಪ್ಪರ್ ಹಾಗೂ ಕಂಪ್ರೆಶ್ಯರ್ ವಶಪಡಿಸಿಕೊಂಡಿದ್ದರು.

ಈ ಪ್ರಕರಣದ ಪರವಾಗಿ ನ್ಯಾಯವಾದಿ ಬೈಲೂರು ಸದಾನಂದ ಸಾಲಿಯಾನ್ ವಾದಿಸಿದ್ದರು.

Related posts

ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಲಾಂಗ್‌ಟರ್ಮ್ ನೀಟ್ ತರಬೇತಿ – ವಸತಿ, ಊಟ, ಕೋಚಿಂಗ್ ಸಂಪೂರ್ಣ ಉಚಿತ

Madhyama Bimba

ಕೆರ್ವಾಶೆ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Madhyama Bimba

ವಿಕಾಸ ಉದ್ಯೋಗ ಸೇತು ಉದ್ಘಾಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More