ಕಾರ್ಕಳಹೆಬ್ರಿ

ನಮ್ಮ ಕ್ಲಿನಿಕ್‌ನಲ್ಲಿ ವಿವಿಧ ಹುದ್ದೆ : ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ಖಾಲಿಯಿರುವ 13 ವೈದ್ಯಾಧಿಕಾರಿಗಳ ಹಾಗೂ 04 ಪಿ.ಹೆಚ್.ಸಿ.ಒ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜೂನ್ 11 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಕಾರ್ಕಳ ಮೈನ್: ಶಾಲಾ ನವೀಕರಣ, ಸಮವಸ್ತ್ರ ಮತ್ತು ಬ್ಯಾಗ್ ವಿತರಣೆ

Madhyama Bimba

ಹೆಬ್ರಿ: ವಿಶ್ವ ಪರಿಸರ ದಿನಾಚರಣೆ

Madhyama Bimba

ಹೆಬ್ರಿ ಎಸ್.ಆರ್: ನರ್ಸರಿ, ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ಆರಂಭೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More