Blog

ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಕಾರ್ಕಳ: ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ಳಿ ಹಬ್ಬ ಸಂಭ್ರಮಾಚರಣೆ ಪ್ರಯುಕ್ತ  ಶ್ರೀ ದುರ್ಗಾ ದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಂದೂರು ಟಪ್ಪಾಲು ಕಟ್ಟೆ ಇಲ್ಲಿನ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಗಳನ್ನು ವಿತರಿಸಲಾಯಿತು.

ಈ ಸಂದರ್ಭ ವೇದಿಕೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಂತೋಷ್ ರಾವ್ ಶಾಲಾ ಎಸ್.ಡಿ ಎಂ ಅಧ್ಯಕ್ಷರಾದ ಕಮಲಾಕ್ಷ ನಾಯಕ್

ಸಂಘದ ನಿರ್ದೇಶಕರಾದ  ತ್ರಿವಿಕ್ರಮ ಕಿಣಿ , ಶಾಲಾ ಮುಖ್ಯೋಪಾಧ್ಯಯರಾದ ಶ್ರೀಮತಿ ಸುಜಾತ ಎಸ್ ರಾಜ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಜಯಶ್ರೀ ಹಾಗೂ ಸಂಘದ ಸಿಬ್ಬಂದಿ ಶ್ರೀಮತಿ ನಿರೀಕ್ಷಾ  ಉಪಸ್ಥಿತರಿದ್ದರು.

Related posts

ಶಿಕ್ಷಕರಿಗೆ ಅಂಚೆ ಇಲಾಖೆಯ ಸೇವೆಗಳ ಪರಿಚಯ- ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಅಂಚೆ ಇಲಾಖೆ ಮಾಹಿತಿ ಕಾರ್ಯಗಾರ

Madhyama Bimba

ಬೈಲೂರುನಲ್ಲಿ ಯಕ್ಷಗಾನ ತರಬೇತಿ

Madhyama Bimba

ಆದಿ ದ್ರಾವಿಡ ಸಂಘದಿಂದ ಸಹಾಯ ಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More