ಕಾರ್ಕಳ

ಜೇಸಿ ಇಂಟರ್ನ್ಯಾಷನಲ್ ಆಂಗ್ಲಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಶ್ರೀಮತಿ ಮಮತ ಕೆ.

ಜೇಸಿ ಇಂಟರ್ನ್ಯಾಷನಲ್ ಆಂಗ್ಲಮಾಧ್ಯಮ ಶಾಲೆಯ ರಕ್ಷಕ-ಶಿಕ್ಷಕ ಸಂಘದ ಸಭೆಯು ಜೂ. 03ರಂದು ಶಾಲೆಯ ಸಭಾಂಗಣದಲ್ಲಿ ನೆರವೇರಿತು.

ಪೋಷಕರಾದ ಶ್ರೀಮತಿ ಮಮತ ಕೆ.ಯವರು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದರು.

ಅನೇಕ ಸಂಘ ಸಂಸ್ಥೆಗಳಲ್ಲಿ ಅತ್ಯಂತ ಕ್ರಿಯಾಶೀಲರಾಗಿರುವ ಮಮತಾ ಕೆ. ಇವರು ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ ನಗರದ ಅಧ್ಯಕ್ಷೆ ,ಶ್ರೀ ಮಹಾಲಿಂಗೇಶ್ವರ ಮಹಿಳಾ ಮಂಡಳಿ ಪೆರ್ವಾಜೆ ಇದರ ಕಾರ್ಯದರ್ಶಿಯಾಗಿರುತ್ತಾರೆ.

Related posts

ಚಿಕ್ಕಲ್ ಬೆಟ್ಟು ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ: ನಿವೃತ್ತ ಮುಖ್ಯೋಪಾಧ್ಯಾಯರಾದ ಉದಯ ಶೆಟ್ಟಿ ದಂಪತಿಗೆ ಸನ್ಮಾನ

Madhyama Bimba

ಕಾರ್ಕಳದಲ್ಲಿ ಯಶೋಯಾನ -2026

Madhyama Bimba

ರಾಷ್ಟ್ರ ಮಟ್ಟದ ತಾಂತ್ರಿಕ ಮಾದರಿ ಪ್ರದರ್ಶನ ಸ್ಪರ್ಧೆ: ಹಿರ್ಗಾನದ ರಿತಿಕ್ ಪೂಜಾರಿ ಪ್ರಥಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More