ಕಾರ್ಕಳ

ಸಾಣೂರು ಯುವಕ ಮಂಡಲ ವತಿಯಿಂದ ಜೂ. 14ರಂದು ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇದರ ವತಿಯಿಂದ 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ   ಮತ್ತು ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ 90% ಕ್ಕಿಂತ ಅಧಿಕ ಅಂಕ ಪಡೆದ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರು ಮತ್ತು ಇಲ್ಲಿಯ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿಗಳಿಗೆ ಗೌರವ ಅಭಿನಂದನಾ ಕಾರ್ಯಕ್ರಮ ಜೂ. 14 ರವಿವಾರ ಬೆಳಿಗ್ಗೆ 10.30 ಕ್ಕೆ ಸಾಣೂರು ರಿಜೆನ್ಸಿ ಹಾಲ್‌ನ ಸಭಾಂಗಣದಲ್ಲಿ ಜರಗಲಿದೆ.

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವಿ. ಸುನೀಲ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಯುವಕ ಮಂಡಲದ ಪ್ರಕಟಣೆ ತಿಳಿಸಿದೆ.

Related posts

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

Madhyama Bimba

ಆಟೋರಿಕ್ಷಾ-ಬೈಕ್ ಅಪಘಾತ: ಗಾಯ

Madhyama Bimba

ಮೂರ್ತೆದಾರರ ಸೇವಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More