ಕಾರ್ಕಳಹೆಬ್ರಿ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಗಳಲ್ಲಿ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ – 1, 2ಎ, 2ಬಿ, 3ಎ, 3ಬಿ, ಪ.ಜಾತಿ / ಪ. ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ, ಪಿ.ಯು.ಸಿ ಸಮಾನಾಂತರ ಡಿಪ್ಲೋಮಾ, ಐ.ಟಿ.ಐ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿ ಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Related posts

2024-25 ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಹೊಂದಿದ ಪತ್ರಕರ್ತರಿಗೆ ಮೀಡಿಯಾ ಕಿಟ್: ಅರ್ಜಿ ಆಹ್ವಾನ

Madhyama Bimba

ಕ್ರೈಸ್ಟ್‌ಕಿಂಗ್: ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Madhyama Bimba

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿಯಾಗಬೇಕು: ಜಿಲ್ಲಾ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಸಂತೋಷ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More