ಮೂಡುಬಿದಿರೆವಿವಾಹಿತನಿಂದ ಅಪ್ರಾಪ್ತೆಯ ಬಲಾತ್ಕಾರ ಯತ್ನ by Madhyama BimbaJune 12, 2026June 12, 202601523 Share0 Post Views: 1,445 ಮೂಡುಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದ ಕಜೆ ಎಂಬಲ್ಲಿ ವಿವಾಹಿತ ವ್ಯಕ್ತಿ ಲೋಕೇಶ್ ಎಂಬವರು ವಿದ್ಯಾರ್ಥಿನಿಯೋರ್ವಳನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಬಲಾತ್ಕಾರಕ್ಕೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಮೂಡುಬಿದಿರೆ ಪೊಲೀಸರು ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.