ಕಾರ್ಕಳ

ಬಸ್ರಿ ಶಾಲೆಯಲ್ಲಿ ‘ಒಂದು ಗಿಡ ಹೆತ್ತವರೊಂದಿಗೆ’ ವೈಶಿಷ್ಟ್ಯಪೂರ್ಣ ಕಾರ್ಯಕ್ರಮ

ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘ ಹಾಗೂ ರೋಟರಿ ಕ್ಲಬ್ ಕಲ್ಯಾಣ್‌ಪುರ ಇವರ ಜಂಟಿ ಆಶ್ರಯದಲ್ಲಿ ಒಂದು ಗಿಡ ಹೆತ್ತವರೊಂದಿಗೆ ವೈಶಿಷ್ಟ್ಯಪೂರ್ಣ ಕಾರ್ಯಕ್ರಮವು ಜೂ. ೧೫ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ವಿದ್ಯಾರ್ಥಿಗಳೊಂದಿಗೆ ನಡೆಯಲಿದೆ

ಶಾಸಕರಾದ ವಿ. ಸುನಿಲ್ ಕುಮಾರ್ ಶಾಲಾ ಮಕ್ಕಳಿಗೆ ವಿವಿಧ ಜಾತಿಯ ಗಿಡಗಳನ್ನು ವಿತರಣೆ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಉಡುಪಿಯ ಕಂಡೀರಾ ಯೂಟ್ಯೂಬ್ ಚಾನೆಲ್‌ನ ಮಂಜುನಾಥ್ ಕಾಮತ್, ಕಣಂಜಾರು ಹೊಸಬೆಳಕು ಆಶ್ರಮದ ತನುಲಾ ಹಾಗೂ ಹಳೆ ವಿದ್ಯಾರ್ಥಿಗಳು, ಮಕ್ಕಳ ಪೋಷಕರು ಮತ್ತಿತರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Related posts

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು- ಶಾಲಾ ನಾಯಕ ಹಾಗೂ ಉಪನಾಯಕನ ಆಯ್ಕೆ

Madhyama Bimba

ಎಸ್‌ವಿಟಿ: ವಲಯ ಮಟ್ಟದ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟ

Madhyama Bimba

ಕಾರ್ಕಳ – ಪ್ರಾಕೃತಿಕ ವಿಕೋಪ ನಿರ್ವಹಣೆ : ಕಂಟ್ರೋಲ್ ರೂಂ ಸ್ಥಾಪನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More