ಕಾರ್ಕಳ

ಕಾರ್ಕಳ: ರಕ್ತದಾನ ಶಿಬಿರ

ಕಾರ್ಕಳ : ಕಾರ್ಕಳ ಶ್ರೀ ಶ್ರೀ ರವಿಶಂಕರ ವಿದ್ಯಾ ಮಂದಿರ ಹಾಗೂ ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಜೂ. 14ರಂದು ಜರುಗಿತು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದರು.

10ನೇ ತರಗತಿಯ ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿ ಜವಾಬ್ದಾರಿ, ತಂಡದ ಸಹಕಾರ, ನಾಯಕತ್ವ ಹಾಗೂ ಸಮಾಜ ಸೇವೆಯ ಮೌಲ್ಯಗಳನ್ನು ಕಲಿತರು. ಶಿಕ್ಷಕರೂ ಸಹ ಶಿಬಿರದ ಯಶಸ್ಸಿಗೆ ತಮ್ಮ ಸಂಪೂರ್ಣ ಬೆಂಬಲವನ್ನು ನೀಡಿದರು.

Related posts

ಕೆರ್ವಾಶೆ ಬಂಗ್ಲೆಗುಡ್ಡೆ ಶಾಲೆಯಲ್ಲಿ ಕಲಿಕಾ ಪರಿಕರಗಳ ವಿತರಣೆ ಹಾಗೂ ಬೀಳ್ಕೊಡುಗೆ ಸಮಾರಂಭ

Madhyama Bimba

ನ.1ಕ್ಕೆ ಕಾರ್ಕಳ ಬಸ್ಸು ಏಜೆಂಟರ ಬಳಗದಿಂದ ರಕ್ತದಾನ ಶಿಬಿರ, ಸೌಹಾರ್ದ ಸಂಗಮ, ಸನ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ ಸಮಾರಂಭ

Madhyama Bimba

ಕ್ರೈಸ್ಟ್‌ಕಿಂಗ್: ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More