Blog

ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ಳಿ ಹಬ್ಬ ಸಂಭ್ರಮಾಚರಣೆ ಪ್ರಯುಕ್ತ ‘ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಯ್ಯಪ್ಪ ನಗರ ಕುಕ್ಕುಂದೂರು ಇಲ್ಲಿನ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಗಳನ್ನು ವಿತರಿಸಲಾಯಿತು.

ಈ ಸಂದರ್ಭ ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ  ಸಂತೋಷ್ ರಾವ್’,  ಎಸ್.ಡಿ ಎಂ ಸ್ಥಾಪಕ ಅಧ್ಯಕ್ಷರೂ ಹಾಗೂ ಶಾಲಾ ಹಿತೈಷಿ ಶ್ರೀ ರಘುನಾಥ್ ಶೆಟ್ಟಿ, ಎಸ್ ಡಿ ಎಂ ಅಧ್ಯಕ್ಷರಾದ ಶ್ರೀಮತಿ ಪ್ರತಿಮಾ,  ಸಂಘದ ನಿರ್ದೇಶಕರಾದ  ದಿನೇಶ್ ಕುಮಾರ್ ವೈ , ಶಾಲಾ ಮುಖ್ಯೋಪಾಧ್ಯಯರಾದ ಶ್ರೀಮತಿ ರೇವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಜಯಶ್ರೀ ಹಾಗೂ ಸಂಘದ ಸಿಬ್ಬಂದಿ ಶ್ರೀಮತಿ ನಿರೀಕ್ಷಾ ಇವರು ಉಪಸ್ಥಿತರಿದ್ದರು.

Related posts

ಬಸ್ರಿ ಶಾಲೆಯಲ್ಲಿ ಒಂದು ಗಿಡ ಹೆತ್ತವರೊಂದಿಗೆ

Madhyama Bimba

ನಿಂಜೂರು ಜಗನ್ನಾಥ ಶೆಟ್ಟಿ ನಿಧನ

Madhyama Bimba

ಮುನಿಯಾಲು ಸುಶೀಲ ಆಚಾರ್ಯ ನಿಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More