ಕಾರ್ಕಳ

ಕಾರ್ಕಳ: ಕತ್ತಿಯಿಂದ ಕೊಲೆಗೆ ಯತ್ನ – ಪ್ರಕರಣ ದಾಖಲು

ಕಾರ್ಕಳ: ಪತಿಯೇ ಪತ್ನಿಯ ಮೇಲೆ ಕೊಲೆಗೆ ಯತ್ನ ಮಾಡಿರುವ ಘಟನೆ ಜೂ. 15ರಂದು ವರದಿಯಾಗಿದೆ.

ಧರ್ಮ ತನ್ನ ಹೆಂಡತಿ ಬೇಬಿರೊಂದಿಗೆ ನಿಟ್ಟೆಯಲ್ಲಿ ವಾಸವಾಗಿದ್ದು, ಪ್ರತಿದಿನ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು.
ಧರ್ಮ ತನ್ನ ಹೆಂಡತಿಯೊಂದಿಗೆ ಜಗಳ ಮಾಡಿ ಕೊಲ್ಲುವ ಉದ್ದೇಶದಿಂದ ಕತ್ತಿಯಿಂದ ಕುತ್ತಿಗೆಯ ಮೇಲೆ ಕಡಿದು ಕೊಲೆ ಯತ್ನ ಮಾಡಿರುತ್ತಾರೆ. ಬೇಬಿರವರು ಗಾಯಗೊಂಡು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಮುನಿಯಾಲು ಶ್ರೀ ನಾಗ ದೇವರ ಸನ್ನಿಧಿಯಲ್ಲಿ 25ನೇ ವರ್ಧಂತ್ಯುತ್ಸವ. – ಭಜನಾ ಮಂಡಳಿ ಲೋಕಾರ್ಪಣೆ

Madhyama Bimba

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Madhyama Bimba

ಕುಕ್ಕುಂದೂರು ಹಾಲು ಉತ್ಪಾದಕರ ಸಹಕಾರ ಸಂಘದ  ನೂತನ ಕಟ್ಟಡ ಗೋಕುಲ ಉದ್ಘಾಟನಾ ಸಮಾರಂಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More