ಕಾರ್ಕಳ

ಹೆಬ್ರಿ: ಸ್ಕೂಟರ್‌ಗೆ ಕಾರು ಡಿಕ್ಕಿ-ಗಾಯ

ಹೆಬ್ರಿ: ಸೀತಾನದಿ ನೆಲ್ಲಿಕಟ್ಟೆ ತಿಂಗಳೆ ಗರಡಿ ಬಳಿ ಸ್ಕೂಟರ್‌ಗೆ ಕಾರು ಡಿಕ್ಕಿಯಾದ ಘಟನೆ ಜೂ.16ರಂದು ನಡೆದಿದೆ.

ಸೀತಾನದಿ ನಾಡ್ಪಾಲುನ ಹರ್ಷಿಣಿ (43) ಗಾಯಗೊಂಡವರು.

ಹರ್ಷಿಣಿಯವರು ಹೆಬ್ರಿಯಿಂದ ತನ್ನ ಸ್ಕೂಟರ್‌ನಲ್ಲಿ ಹೋಗುತ್ತಿರುವಾಗ ಕೂಡ್ಲು ಫಾಲ್ಸ್ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ಪರಿಣಾಮ ಹರ್ಷಿಣಿ ಗಾಯಗೊಂಡಿದ್ದು, ಕಾರಿನ ಚಾಲಕ ಸ್ಥಳದಿಂದ ಪರಾರಿಯಾಗಿರುತ್ತಾನೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಬಸ್ರಿ ಬೈಲೂರು ಶಾಲೆಯಲ್ಲಿ ಯಕ್ಷಗಾನ ತರಬೇತಿ ಹಾಗೂ ಕರಾಟೆ ತರಗತಿ ಉದ್ಘಾಟನೆ

Madhyama Bimba

ಕಾರ್ಕಳ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು

Madhyama Bimba

ಸೆಪ್ಟೆಂಬರ್ 20: .ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More