ಕಾರ್ಕಳಹೆಬ್ರಿ

ಕಾರ್ಕಳ: ಅಕ್ರಮ ಮದ್ಯ ಮಾರಾಟ – ಪ್ರಕರಣ ದಾಖಲು

ಕಾರ್ಕಳ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವನ ಮೇಲೆ ಪ್ರಕರಣ ದಾಖಲಾದ ಘಟನೆ ಜೂ. 16ರಂದು ವರದಿಯಾಗಿದೆ.

ವರಂಗ ಗ್ರಾಮದ ಉಮೇಶ್ (೫೦) ಎಂಬಾತನು ಕಾರ್ಕಳ ಬಸ್ ನಿಲ್ದಾಣದ ಸಮೀಪ ವಿಜಯ ವೈನ್‌ಶಾಪ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಇಲಾಖೆಯಿಂದ ಅನುಮತಿ ಪಡೆದುಕೊಳ್ಳದೇ ಅಕ್ರಮವಾಗಿ ಮದ್ಯ ಮಾರಾಟ ಮಾಡಿರುವುದಾಗಿದೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕೈಸ್ಟ್‌ಕಿಂಗ್: ಕ್ರಿಕೆಟ್‌ನಲ್ಲಿ ಪ್ರೌಢಶಾಲಾ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Madhyama Bimba

“ಕರ್ನಾಟಕ ಸರಕಾರದ ಅವೈಜ್ಞಾನಿಕ ಮತ್ತು ಅಸಮರ್ಪಕ ಘನತ್ಯಾಜ್ಯ ನಿರ್ವಹಣೆ ನೀತಿಯಿಂದಾಗಿ ಕಾರ್ಕಳ ನಗರ ದುರ್ನಾತದತ್ತ’: ರವೀಂದ್ರ ಮೊಯ್ಲಿ

Madhyama Bimba

ಐಶ್ವರ್ಯವಿಲ್ಲದೆಯೂ ಸಮಾಜಕ್ಕೆ ಕೊಡುಗೆ ನೀಡಬಹುದು ಎಂಬುದನ್ನು ಶೇಖರ್ ಅಜೆಕಾರು ತೋರಿಸಿಕೊಟ್ಟರು: ಡಾ. ಮೋಹನ್ ಆಳ್ವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More