ಕಾರ್ಕಳಹೆಬ್ರಿ

ಕಾರ್ಕಳ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು

ಕಾರ್ಕಳ: ಅನಾರೋಗ್ಯದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಜೂ. 16ರಂದು ವರದಿಯಾಗಿದೆ.

ಕಾಂತಾವರ ಗ್ರಾಮದ ಸುನೀಲ್ ಪೂಜಾರಿ (39) ಮೃತಪಟ್ಟವರು.

ಇವರು ೨೦೨೫ ಮಾ. ೨೧ರಂದು ದೂಪದಕಟ್ಟೆಯಲ್ಲಿ ಕೂಲಿ ಕೆಲಸ ಮಾಡುವಾಗ ಮರದಿಂದ ಬಿದ್ದು, ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ನಡೆದಾಡಲು ಆಗದೇ ಮನೆಯಲ್ಲಿಯೇ ಇದ್ದರು.
ಇತ್ತೀಚೆಗೆ ಇವರ ಆರೋಗ್ಯ ಹದಗೆಟ್ಟಿದ್ದು, ಮನೆಯಲ್ಲಿ ಮೃತಪಟ್ಟಿರುತ್ತಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕ್ರೈಸ್ಟ್‌ಕಿಂಗ್: ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Madhyama Bimba

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Madhyama Bimba

ಕ್ರೈಸ್ಟ್‌ಕಿಂಗ್ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More