ಕಾರ್ಕಳಹೆಬ್ರಿ

ಬಿ.ಐ.ಇ.ಆರ್.ಟಿ (ವಿಶೇಷ ಶಿಕ್ಷಕರ) ಹುದ್ದೆ : ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯ ಸಮನ್ವಯ ಶಿಕ್ಷಣ ಮಧ್ಯವರ್ತನ ಚಟುವಟಿಕೆಯನ್ನು ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ವಿಶೇಷ ಶಿಕ್ಷಕರ ಸೇವೆಯನ್ನು ಪಡೆಯಲು ಪ್ರಾಥಮಿಕ/ಪೌಢಶಾಲಾ ಹಂತದ ಖಾಲಿ ಇರುವ ಬಿ.ಐ.ಇ.ಆರ್.ಟಿ ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ನಿಗದಿತ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಜೂನ್  23ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪಯೋಜನಾ ಸಮನ್ವಯಾಧಿಕಾರಿ, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ಕ್ರಿಯೇಟಿವ್ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ

Madhyama Bimba

ಪಂಚಾಯತ್ ನೌಕಕರ ಮುಷ್ಕರ: ಜನಸೇವೆಯಲ್ಲಿ ವ್ಯತ್ಯಯ

Madhyama Bimba

ಶ್ರೀ ರವಿಶಂಕರ್ ವಿದ್ಯಾಮಂದಿರದಲ್ಲಿ ವರಮಹಾಲಕ್ಷ್ಮೀ ಪೂಜಾ ಸಂಭ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More