ಮೂಡುಬಿದಿರೆ

ಕರಿಂಜೆ ಉರ್ಪೆಲ್ ಪಾದೆ ಚರಂಡಿ ನೀರು ಮನೆಗಳಿಗೆ !

ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕರಿಂಜೆ ಉರ್ಪೆಲ್ ಪಾದೆ ಬಳಿಯಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯ ಪಕ್ಕ ಸಮರ್ಪಕ ಚರಂಡಿ ಇಲ್ಲದೇ ಇರುವುದರಿಂದ ಮನೆಗಳಿಗೆ ಮಳೆ ನೀರು ನುಗ್ಗುವ ಅಪಾಯ ಇರುವುದಾಗಿ ಸ್ಥಳೀಯರು ಪುರಸಭೆಗೆ ದೂರು ನೀಡಿದ್ದಾರೆ.

ಪುರಸಭಾ ಮಾಜಿ ಉಪಾಧ್ಯಕ್ಷ ಸುರೇಶ್ ಕೋಟ್ಯಾನ್ ನೇತೃತ್ವದಲ್ಲಿ ಒಗ್ಗೂಡಿದ ಸ್ಥಳೀಯರು ಪುರಸಭಾ ಮುಖ್ಯಾಧಿಕಾರಿ ಇಂದು ಎಂ. ಅವರಿಗೆ ಮನವಿ ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.

Related posts

ಆಳ್ವಾಸ್‌ನಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಮಾನವ ಸರಪಳಿ

Madhyama Bimba

ಮೂಡುಬಿದಿರೆ ಆಡಳಿತ ಸೌಧದಲ್ಲಿ ಚಲನೆಯಿಲ್ಲದ ಲಿಫ್ಟ್?

Madhyama Bimba

ಹಿಂದುತ್ವ ಮತ್ತು ಅಭಿವೃದ್ಧಿಗೆ ಬದ್ಧತೆ- ಕಾರ್ಯಕರ್ತರ ಧ್ವನಿಯಾಗುವೆ: ಕಿಶೋರ್ ಕುಮಾರ್-ಮೂಡುಬಿದಿರೆಯಲ್ಲಿ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More