ಕಾರ್ಕಳ

ಕಾಬೆಟ್ಟು ಸರಕಾರಿ ಪ್ರೌಢಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಶ್ರೀದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ಳಿ ಹಬ್ಬ ಸಂಭ್ರಮಾಚರಣೆ ಪ್ರಯುಕ್ತ ’ ಸರಕಾರಿ ಪ್ರೌಢಶಾಲೆ ಕಾಬೆಟ್ಟು ಕಾರ್ಕಳ ಇಲ್ಲಿನ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.


ಈ ಸಂದರ್ಭ ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ ಸಂತೋಷ್ ರಾವ್, ಸಂಘದ ನಿರ್ದೇಶಕರಾದ ಯೋಗಿಶ್ ಸಾಲಿಯಾನ್ , ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಜಯಶ್ರೀ ಹಾಗೂ ಸಂಘದ ಸಿಬ್ಬಂದಿ ಶ್ರೀಮತಿ ನಿರೀಕ್ಷಾ ಇವರು ಉಪಸ್ಥಿತರಿದ್ದರು.


ಸಹಶಿಕ್ಷಕಿ ಶ್ರೀಮತಿ ಸುನೀತಾ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಕರಾದ ಅಬ್ದುಲ್ ಜಲೀಲ್ ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ಮಾಲಿನಿ ವಂದಿಸಿದರು.

Related posts

ಕಾರ್ಕಳ: ಕತ್ತಿಯಿಂದ ಹಲ್ಲೆ

Madhyama Bimba

ಅಂತರಾಷ್ಟ್ರೀಯ ಟೆಕ್ವಾಂಡೋ ಚಾಂಪಿಯನ್ ಶಿಪ್- ನಕ್ರೆ ಪವನ್‌ರಿಗೆ ದ್ವಿತೀಯ ಸ್ಥಾನ

Madhyama Bimba

ಹೆಬ್ರಿ ಎಸ್.ಆರ್: ನರ್ಸರಿ, ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ಆರಂಭೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More