ಕಾರ್ಕಳಹೆಬ್ರಿ

ಕಾರ್ಕಳ: ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಮದ್ಯವ್ಯಸನಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 16ರಂದು ನಡೆದಿದೆ.


ಮುಂಡ್ಕೂರು ಗ್ರಾಮದ ರಮೇಶ್ ಸಫಲಿಗ, (59) ಆತ್ಮಹತ್ಯೆ ಮಾಡಿಕೊಂಡವರು.

ಇವರಿಗೆ ವಿಪರೀತ ಮದ್ಯಪಾನದ ಚಟವಿದ್ದು, ಈ ವಿಷಯವಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕ್ರೈಸ್ಟ್‌ಕಿಂಗ್: ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳಿಗೆ ಚಾಲನೆ ಮತ್ತು ತರಬೇತಿ ಕಾರ್ಯಕ್ರಮ

Madhyama Bimba

ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಯೋಜನೆಗಳಿಗೆ ಸರ್ಕಾರ ಆದ್ಯತೆ ನೀಡಬೇಕು : ನೇಮಿರಾಜ ರೈ

Madhyama Bimba

ಭ್ರಷ್ಟರಿಂದಲೇ ಭ್ರಷ್ಟಾಚಾರದ ಆರೋಪ ಪ್ರಜಾಪ್ರಭುತ್ವ ವ್ಯವಸ್ಥೆಯ ಆದ:ಪಥನ – ನವೀನ್ ನಾಯಕ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More