ಕಾರ್ಕಳಹೆಬ್ರಿ

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ: ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು ಮತ್ತು ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.


ಆಸಕ್ತರು ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೀನು ಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಕಾರ್ಕಳ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು

Madhyama Bimba

ಹಿಂದೂ ತಾಯಂದಿರ ಬಗ್ಗೆ ಅಸಭ್ಯವಾಗಿ ಮಾತನಾಡುವ ವಲಯ ಅರಣ್ಯಾಧಿಕಾರಿ ಸಂಜೀವ ಕಾಣೆಯೂರು ಇದು ಕೊನೆಯ ಎಚ್ಚರಕೆ : ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಶೈಲೇಂದ್ರ

Madhyama Bimba

ಕಾರ್ಕಳ ತಾಲೂಕು ಮಹಿಳಾ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More