ಕಾರ್ಕಳ

ಶೋಭಾ ಭಾಸ್ಕರ್‌ರವರಿಗೆ ‘ಸಮಾಜ ಸೇವಾಸಿರಿ ಪ್ರಶಸ್ತಿ’

ಸಂಪಾಜೆ ರಂಗ ಸಂಗಮ (ರಿ.), ಬೆಂಗಳೂರು ಇವರು ಕೊಡಮಾಡುವ ಪ್ರತಿಷ್ಠಿತ “ಸಮಾಜ ಸೇವಾಸಿರಿ ಪ್ರಶಸ್ತಿ”ಗೆ ಕಾರ್ಕಳದ ಶೋಭಾ ಭಾಸ್ಕರ್ ಭಾಜಾನರಾಗಿದ್ದಾರೆ.


ಹುಟ್ಟೂರಿನ ಸಂಪಾಜೆ ರಂಗ ಸಂಗಮ (ರಿ.), ಬೆಂಗಳೂರು ವತಿಯಿಂದ ಜೂ. 21ರಂದು ಬೆಂಗಳೂರಿನ ನಯನ ಕಲಾಕ್ಷೇತ್ರದಲ್ಲಿ ನಡೆದ “ಸಂಪಾಜೆ ಸಾಂಸ್ಕೃತಿಕ ಸಂಭ್ರಮ’ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಅವರ ಸಮಾಜಮುಖಿ ಸೇವೆ, ಶಿಕ್ಷಣ, ಸಂಸ್ಕೃತಿ ಹಾಗೂ ಜನೋಪಯೋಗಿ ಕಾರ್ಯಗಳಲ್ಲಿ ಸಲ್ಲಿಸಿರುವ ಸೇವೆ ಮತ್ತು ಸಮಾಜದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

 

Related posts

ಕಾರ್ಕಳ: ಕ್ಷಯಮುಕ್ತ ಭಾರತ ಅಭಿಯಾನ – ಆರೋಗ್ಯ ತಪಾಸಣಾ ಶಿಬಿರ

Madhyama Bimba

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದ 80ನೆಯ ಸ್ವಾತಂತ್ರ್ಯೋತ್ಸವ ದಿನಾಚರಣೆ

Madhyama Bimba

ನೀರೆ ಬೈಲೂರು ಸಹಕಾರಿ ಸಂಘಕ್ಕೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಸಾಧನಾ ಪ್ರಶಸ್ತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More